ಬೆಳ್ತಂಗಡಿ : ತಾಲೂಕಿನ 9 ಶಾಲೆಗಳಲ್ಲಿ ಹೊಸ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸರ್ಕಾರದಿಂದ 1. ಕೋಟಿ 71 ಲಕ್ಷ ಅನುದಾನ – ರಕ್ಷಿತ್ ಶಿವರಾಂ

ಬೆಳ್ತಂಗಡಿ, ಡಿ. 15 : ತಾಲೂಕಿನ 9 ಶಾಲೆಗಳಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಸರ್ಕಾರ 1. ಕೋಟಿ 71 ಲಕ್ಷ ಅನುದಾನ ಬಿಡುಗಡೆ ಮಾಡಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾಹಿತಿ ನೀಡಿದ್ದಾರೆ.

Advertisement

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಡಕೋಡಿ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಜಕೆ, ಸರಕಾರಿ ಪ್ರೌಢ ಶಾಲೆ ನಾವೂರು
ಸರಕಾರಿ ಪ್ರೌಢ ಶಾಲೆ ಕಲ್ಮಂಜ, ಸರಕಾರಿ ಪ್ರೌಢ ಶಾಲೆ ಮಿತ್ತಬಾಗಿಲು, ಸರಕಾರಿ ಪ್ರೌಢ ಶಾಲೆ ಬಳೆಂಜ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪಾಲೇದು, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬಜಿರೆ
ಕರ್ನಾಟಕ ಪಬ್ಲಿಕ್ ಸ್ಕೂಲ್ ಪೂಂಜಾಲಕಟ್ಟೆ- ಶಾಲೆಗಳಲ್ಲಿ,ಹೊಸ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ 1. ಕೋಟಿ 71 ಲಕ್ಷ ಅನುದಾನ ಸರ್ಕಾರ ಮಂಜೂರು ಮಾಡಿದೆ ಎಂದು ಪ್ರಕಟನೆ ಮೂಲಕ ಮಾಹಿತಿ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಸುರತ್ಕಲ್ : ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ಬಾಲಕ ಸಾವು

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಮಂಗಳೂರು :  ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಕೊಚ್ಚಿಯಲ್ಲಿ ಅಡಗಿದ್ದ ಆರೋಪಿಯ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಆಕ್ಟಿವಾಗೆ ಢಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಲಾರಿ – ವಾಹನ, ಅಂಗಡಿಗೆ ಹಾನಿ

⚠️ Contents are protected on this website.