ಬೆಳ್ತಂಗಡಿ : ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಕು.ರಕ್ಷಿತಾ ಜೆ.ಎಸ್ ರಿಗೆ ಜೆಸಿಐ ಬೆಳ್ತಂಗಡಿಯ ಸಾಧನಾ ಶ್ರೀ ಪ್ರಶಸ್ತಿ

ಬೆಳ್ತಂಗಡಿ, ಡಿ. 09 : ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಬಂದಾರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ಕ್ರೀಡಾಪಟು ಮೊಗ್ರು ಗ್ರಾಮ ದಂಡುಗ ನಿವಾಸಿ ಕು.ರಕ್ಷಿತಾ ಜೆ.ಎಸ್ ಇವರಿಗೆ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಸಾಧನಾ ಶ್ರೀ ಪ್ರಶಸ್ತಿ ಲಭಿಸಿದೆ. ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಯೋಜಿಸಿದ ಜೆಸಿ ಉತ್ಸವ 2025 ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಲಾಯಿತು.

Advertisement

ಕು.ರಕ್ಷಿತಾ ಜೆ.ಎಸ್ ಬಂದಾರು ಪಂಚಾಯತ್ ವ್ಯಾಪ್ತಿಯ ಮೊಗ್ರು ಗ್ರಾಮದ ದಿ.ಜನಾರ್ದನ ಗೌಡ ಮತ್ತು ಶೀಲಾವತಿ ದಂಪತಿಯ ಸುಪುತ್ರಿಯಾಗಿರುತ್ತಾಳೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಪುತ್ತೂರು, ಬೆಳ್ತಂಗಡಿ, ಸುಳ್ಯ  ಕಡಬ  ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಾಲ ವಸೂಲಿಗೆ ಆರ್‌ಬಿಐ ಹೊಸ ರೂಲ್ಸ್ – ರಿಕವರಿ ಏಜೆಂಟ್‌ಗಳು ಬೇಕಾಬಿಟ್ಟಿ ಸಾಲಗಾರರ ಮನೆಗೆ ಬರುವಂತಿಲ್ಲ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಲಕ್ಷ ಲಕ್ಷ ಹಣ ಪಡೆದು ವಂಚನೆ – ಸಾಮಾಜಿಕ ಜಾಲತಾಣದ ಜಾಹೀರಾತು ನಂಬುವ ಮುನ್ನ ಎಚ್ಚರ !

⚠️ Contents are protected on this website.