ಶಿಶಿಲ : ಶಿಶಿಲೇಶ್ವರ ದೇವಸ್ಥಾನ ಸೇತುವೆ ನಿರ್ಮಾಣಕ್ಕೆ 2 ಕೋಟಿ 75 ಲಕ್ಷ ಅನುದಾನ – ರಕ್ಷಿತ್ ಶಿವರಾಂ ಗೆ ದೇವಸ್ಥಾನ ಸಮಿತಿಯಿಂದ ಅಭಿನಂದನೆ

ಶಿಶಿಲ, ಜ. 13 : ಗ್ರಾಮದ ಶಿಶಿಲೇಶ್ವರ ದೇವಸ್ಥಾನದ ಬಳಿ ಕಪಿಲ ನದಿಗೆ ಸೇತುವೆ ನಿರ್ಮಾಣ ಕಾಮಗಾರಿ 2 ಕೋಟಿ 75 ಲಕ್ಷ ರೂಪಾಯಿ ಅನುದಾನ ಮಂಜೂರುಗೊಂಡಿದೆ. ಈ ಅನುದಾನಕ್ಕೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ರವರಿಗೆ ಶೀಶಿಲೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಭಿನಂದನೆ ಸಲ್ಲಿಸಿದೆ.

Advertisement

ಬೆಳ್ತಂಗಡಿ ಸಂತೆಕಟ್ಟೆಯ ಬಳಿ ಇರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಅವರ ಕಛೇರಿಗೆ ಆಗಮಿಸಿದ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯರು ಅಭಿನಂದಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.