ಉಜಿರೆ : ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ

ಉಜಿರೆ, ಜ. 08 :  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಉಜಿರೆ ಸರ್ಕಲ್ ಬಳಿ ನಡೆಯಿತು.

Advertisement



ಈ ಸಂದರ್ಭ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ಎಸ್ಐ ಶ್ರೀ ಕಿಶೋರ್ ಅವರು ರಸ್ತೆ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ, ಎಸ್ ಡಿಎಂ ಕಾಲೇಜು ವಿದ್ಯಾರ್ಥಿಗಳು ಹೆಲ್ಮೆಟ್ ಪ್ರಾಮುಖ್ಯತೆಯ ಬಗ್ಗೆ ಬೀದಿ ನಾಟಕ ಪ್ರದರ್ಶಿಸಿದರು. ಈ ಸಂದರ್ಭ ಪೊಲೀಸ್ ಅಧಿಕಾರಿಗಳು, ಎಸ್ ಡಿಎಂ ಕಾಲೇಜ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಉಜಿರೆಯ ಎಸ್ ಡಿಎಂ ಕಾಲೇಜ್ ಬಳಿಯಿಂದ ರಸ್ತೆ ಸುರಕ್ಷತಾ ಸಪ್ತಾಹ ಜಾಥಾ ನಡೆಯಿತು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೇರಳ ಇನ್ನು ಮುಂದೆ “ಕೇರಳಂ” – ಮರುನಾಮಕರಣಕ್ಕೆ ಕೇಂದ್ರ ಸಚಿವ ಸಂಪುಟ ಸಜ್ಜು !?

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

⚠️ Contents are protected on this website.