ಅರಸಿನಮಕ್ಕಿ : ನವಶಕ್ತಿ ಆಟೋ ಚಾಲಕ ಮಾಲಕ ಸಂಘದಿಂದ ರಸ್ತೆಯ ದುರಸ್ತಿ ಕಾರ್ಯ – ಸಮಾಜಕ್ಕೆ ಮಾದರಿ

Advertisement

ಅರಸಿನಮಕ್ಕಿ : ಅರಸಿನಮಕ್ಕಿಯಿಂದ ಬೂಡುಮುಗೇರು ಹೋಗುವ ರಸ್ತೆಯನ್ನು ನವಶಕ್ತಿ ಆಟೋ ಚಾಲಕ ಮಾಲಕ ಸಂಘದ ಸದಸ್ಯರು ಶ್ರಮದಾನದ ಮೂಲಕ ದುರಸ್ತಿಪಡಿಸಿ ಸಮಾಜಕ್ಕೆ ಮಾದರಿಯಾಗಿದ್ದಾರೆ. ಈ ರಸ್ತೆಯು ಸಂಪೂರ್ಣ ಹಾಳಾಗಿದ್ದು, ವಿಪರೀತ ಮಳೆಯ ಕಾರಣ ರಸ್ತೆ ತುಂಬಾ ದೊಡ್ಡ ದೊಡ್ಡ ಗುಂಡಿಗಳು ಮತ್ತು ಏರಿಳಿತ ನಿರ್ಮಾಣವಾಗಿತ್ತು. ಪ್ರಯಾಣಿಕರ ಸಂಕಷ್ಟವನ್ನು ಅರಿತು ಜೆಸಿಬಿ ಮೂಲಕ ಮಣ್ಣು ಹಾಕಿ ಗುಂಡಿಗಳನ್ನು ಮುಚ್ಚಿದರು, ರಸ್ತೆಯನ್ನು ಸಂಚಾರ ಯೋಗ್ಯವನ್ನಾಗಿ ಮಾಡಿದ್ದಾರೆ.

Advertisement

ಜೆಸಿಬಿಯ ಸಂಪೂರ್ಣ ಮೊತ್ತವನ್ನು ನವಶಕ್ತಿ ಆಟೋ ಚಾಲಕ ಮಾಲಕ ಸಂಘದವರು ಭರಿಸಿದ್ದು, ರಸ್ತೆಯ ಸಂಪೂರ್ಣ ದುರಸ್ತಿ ಕಾರ್ಯವನ್ನು ನಡೆಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ