ಬೆಳ್ತಂಗಡಿ : ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರು : ಹರೀಶ್ ಪೂಂಜ

ಬೆಳ್ತಂಗಡಿ, ಜ. 08 : ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ರೂ. 50ಲಕ್ಷ ಅನುದಾನ ಮಂಜೂರುಗೊಂಡಿದೆ ಎಂದು ಶಾಸಕ ಹರೀಶ್ ಪೂಂಜಾ ಅವರು ಮಾಹಿತಿ ನೀಡಿದ್ದಾರೆ.

Advertisement

ಕುಕ್ಕಳ ಮತ್ತು ಮಾಲಾಡಿ ಗ್ರಾಮದ ಗ್ರಾಮಸ್ಥರ ಬಹುಬೇಡಿಕೆಯ ಸಂಪರ್ಕ ರಸ್ತೆಯಾದ ಪುಂಜಾಲಕಟ್ಟೆ – ಪುರಿಯ ರಸ್ತೆ ನಿರ್ಮಾಣಕ್ಕೆ ಈ ಹಿಂದೆ ಸೂಕ್ತ ಪ್ರಸ್ತಾವನೆಯನ್ನು ಸಿದ್ದಪಡಿಸಿ ಸರಕಾರಕ್ಕೆ ಸಲ್ಲಿಸಲಾಗಿತ್ತು. ಅದರಂತೆ, ಸರಕಾರದಿಂದ ರೂ.50.00 ಲಕ್ಷ ಮೊತ್ತಕ್ಕೆ ಅನುಮೋದನೆ ದೊರಕಿದ್ದು ಸದ್ರಿ ಕಾಮಗಾರಿಯನ್ನು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಿಂದ ಮುಂದಿನ ದಿನಗಳಲ್ಲಿ ಟೆಂಡರ್ ಪ್ರಕ್ರಿಯೆಗಳನ್ನು ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಆದೇಶವಾಗಿರುತ್ತದೆ. ಹಾಗಾಗಿ, ಆ ಭಾಗದ ಸಾರ್ವಜನಿಕರ ಉಪಯೋಗಕ್ಕೆ ಆದ್ಯತೆಯ ಈ ಕಾಮಗಾರಿಗೆ ರೂ.50.00ಲಕ್ಷ ಅನುದಾನವನ್ನು ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳನ್ನು ಶಾಸಕರು ತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.