ಬೆಳ್ತಂಗಡಿ : ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಕುಂಡದಬೆಟ್ಟು ಸಂಪರ್ಕ ರಸ್ತೆ ಉದ್ಘಾಟಿಸಿದ ಶಾಸಕ ಹರೀಶ್ ಪೂಂಜಾ

ಕುಕ್ಕೇಡಿ, ಮಾ. 15 : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ರೂ.10.00 ಲಕ್ಷ ವೆಚ್ಚದಲ್ಲಿ ಕಾಂಕ್ರಿಟೀಕರಣಗೊಂಡ ಸಂತ ಜಾನ್ ಪೌಲ್ ಚರ್ಚ್ ಕುಂಡದಬೆಟ್ಟು ಇದರ ಸಂಪರ್ಕ ರಸ್ತೆಯನ್ನು ಉದ್ಘಾಟಿಸಿದರು.

Advertisement



ಈ ಸಂದರ್ಭದಲ್ಲಿ ಸಂತ ಜಾನ್ ಪೌಲ್ ಚರ್ಚ್
ಫಾದರ್ ಸನ್ನಿ ಅಲಾಪಟ್, ಮಂಡಲ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್,  ಟ್ರಸ್ಟಿಗಳಾದ ಅಲ್ವಿನ್, ಜಾರ್ಜ್, ದಿನು ಹಾಗೂ ಪ್ರಮುಖರು, ನಾಗರಿಕರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಬೆಳ್ತಂಗಡಿ : ನಾಳೆ ತಾಲೂಕಿನ ಅಂಗನವಾಡಿ, ಶಾಲಾ, ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ತಾಲೂಕು, ಬೆಳ್ತಂಗಡಿ

ಮುಂಡಾಜೆ : ನಿವೃತ್ತ ಶಿಕ್ಷಕ ಶಂಕರ್ ತಾಮನ್ಕರ್ ರಿಂದ ಮಾದರಿ ಸೇವೆ – ತಂದೆ ದಿ. ನಾರಾಯಣ ತಾಮನ್ಕರ್ ಸವಿನೆನಪಿಗಾಗಿ ಅರ್ಹರಿಗೆ ಧನ ಸಹಾಯ

⚠️ Contents are protected on this website.