ಬೆಳ್ತಂಗಡಿ, ಏ. 06 : ಉರುವಾಲು -ಕಾಯರ್ಪಾಡಿ  ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿ ಪೂರ್ಣ : ಶಾಸಕರಿಗೆ ಅಭಿನಂದನೆ ಸಲ್ಲಿಸಿದ ಗ್ರಾಮಸ್ಥರು

ಬೆಳ್ತಂಗಡಿ, ಏ. 06 :  ತಾಲೂಕಿನ ಉರುವಾಲು ಪದವು ಹಾಗೂ ಇಳಂತಿಲ ಗ್ರಾಮದ ಸಂಪರ್ಕ ಕೊಂಡಿಯಾದ ಉರುವಾಲು -ಕಾಯರ್ಪಾಡಿ  ಸಂಪರ್ಕ ರಸ್ತೆಯ ಮರು ಡಾಮರೀಕರಣ ಕಾಮಗಾರಿ ಪೂರ್ಣಗೊಂಡಿದೆ.

ರಸ್ತೆಯ ಮರು ಡಾಮರೀಕರಣ ಕಾಮಗಾರಿಗೆ ಅನುದಾನವನ್ನು ಒದಗಿಸಿ ಆ ಭಾಗದ ನಾಗರಿಕರ ಹಲವಾರು ವರ್ಷಗಳ ಬಹು ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ, ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರವರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.