ಉಪ್ಪಿನಂಗಡಿ : ರಸ್ತೆ ಮೇಲೆ ಮಲಗಿದ್ದ ವ್ಯಕ್ತಿ ಮೇಲೆ ಚಲಿಸಿದ ರೋಡ್ ರೋಲರ್ – ವ್ಯಕ್ತಿ ದುರ್ಮರಣ

ಉಪ್ಪಿನಂಗಡಿ, ಮೇ 09 : ರಸ್ತೆ ಕಾಮಗಾರಿಯ ಸಂದರ್ಭ ರೋಡ್ ರೋಲರ್‌ನ ಅಡಿಗೆ ಬಿದ್ದು ವ್ಯಕ್ತಿಯೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಮೇ.9ರಂದು ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿ ನಡೆದಿದೆ.

ಇಲ್ಲಿ ಚತುಷ್ಪಥ ರಾಷ್ಟ್ರೀಯ ಕಾಮಗಾರಿಯ ಹಿನ್ನೆಲೆಯಲ್ಲಿ ಸರ್ವೀಸ್ ರಸ್ತೆಯ ಕಾಮಗಾರಿ ನಡೆಯುತ್ತಿದ್ದು, ಈ ಸಂದರ್ಭವ್ಯಕ್ತಿಯೋರ್ವ ರಸ್ತೆ ಬದಿ ಮಲಗಿದ್ದ ಎನ್ನಲಾಗಿದೆ.

ಆತನ ಮೇಲೆ ರೋಡ್ ರೋಲರ್ ಚಲಿಸಿದ್ದು, ಸ್ಥಳದಲ್ಲೇ ಈತ ದಾರುಣವಾಗಿ ಸಾವನ್ನಪ್ಪಿದ್ದಾನೆ. ಅಪಘಾತದಿಂದಾಗಿ ಈತನ ದೇಹವಿಡೀ ಅಪ್ಪಚ್ಚಿಯಾಗಿದೆ. ಈತ ಉತ್ತರ ಭಾರತ ಮೂಲಕ ಕಾರ್ಮಿಕ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.