ಮಂಗಳೂರು : ಮಂಗಳೂರು ಆರ್ ಟಿಒ ಕಚೇರಿಯ ಐದು ಕಡೆಗಳಲ್ಲಿ ಬಾಂಬ್ ಇಡುವುದಾಗಿ ಬೆದರಿಕೆ – ಪೊಲೀಸರಿಂದ ಪರಿಶೀಲನೆ

Advertisement

ಮಂಗಳೂರು, ಡಿ. 15 : ಮಂಗಳೂರು ಆರ್ ಟಿಒ ಕಚೇರಿಗೆ ಬಾಂಬ್ ಇಡುವುದಾಗಿ ಬೆದರಿಕೆ ಹಾಕಲಾಗಿದೆ. ಕಿಡಿಗೇಡಿಗಳು ಆರ್ ಟಿಒ ಕಚೇರಿಯ ಅಧೀಕೃತ ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ.

Advertisement

ಮಂಗಳೂರಿನ ನೆಹರೂ ಮೈದಾನ ಬಳಿ ಇರುವ ಆರ್ ಟಿಒ ಕಚೇರಿಗೆ ರವಿವಾರ ರಾತ್ರಿ ವೇಳೆ ಕಚೇರಿಯ ಅಧಿಕೃತ ಮೇಲ್ ಐಡಿಗೆ ಬಾಂಬ್ ಬೆದರಿಕೆಯ ಇ ಮೇಲ್ ಬಂದಿದೆ. ಐದು ಕಡೆಗಳಲ್ಲಿ ಬಾಂಬ್ ಇಡುವುದಾಗಿ ಮೇಲ್ ನಲ್ಲಿ ಉಲ್ಲೇಖಿಸಲಾಗಿದೆ.
ಸೋಮವಾರ ಅಪರಾಹ್ನ 12 ಗಂಟೆಯ ವೇಳೆ ಆರ್ ಟಿಒ ಅಧಿಕಾರಿಯ ಈ ಇ-ಮೇಲ್ ಗಮನಿಸಿದ್ದಾರೆ. ತಕ್ಷಣ ಅವರು ಪೊಲೀಸ್ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮಂಗಳೂರು ನಗರ ಎಎಸ್ ಸಿ ಮತ್ತು ಬಿಡಿಡಿಎಸ್ ತಂಡ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಆ‌ರ್ ಟಿಒ ಕಚೇರಿ ಹಾಗೂ ಕಚೇರಿ ಆವರಣದಲ್ಲಿ ಪರಿಶೀಲನೆ ಮಾಡಲಾಗಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ