ಮೈಸೂರು : ದಕ್ಷಿಣ ಭಾರತದ ‘ಗಾನಕೋಗಿಲೆ’ ಎಸ್‌.ಜಾನಕಿ ಕೊನೆಯುಸಿರು

Advertisement

ಮೈಸೂರು, ಜು. 11 : ಖ್ಯಾತ ಗಾಯಕಿ ಎಸ್‌.ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿಯಲ್ಲಿ ಕೊನೆಯುಸಿರೆಳೆದಿದ್ದಾರೆ.

ದಕ್ಷಿಣ ಭಾರತದ ‘ಗಾನಕೋಗಿಲೆ’ ಎಂದೇ ಪ್ರಖ್ಯಾತರಾದ ದಂತಕಥೆ, ಹಿರಿಯ ಹಿನ್ನೆಲೆ ಗಾಯಕಿ ಎಸ್. ಜಾನಕಿ ಅವರಿಗೆ ಈಗ 88 ವರ್ಷ ವಯಸ್ಸಾಗಿತ್ತು. 1938 ಏಪ್ರಿಲ್‌ 23 ರಂದು ಜನಿಸಿದ್ದ ಎಸ್‌. ಜಾನಕಿ, ಆರು ದಶಕಗಳಿಗಿಂತಲೂ ಹೆಚ್ಚು ಕಾಲ ಚಿತ್ರರಂಗದಲ್ಲಿ ತಮ್ಮ ಸುಮಧುರ ಕಂಠದ ಮೂಲಕ ಮನೆಮಾತಾಗಿದ್ದರು. ತಮ್ಮ ಸುದೀರ್ಘ ಗಾಯನ ಜೀವನದಲ್ಲಿ ಅವರು. ಬರೋಬ್ಬರಿ 17 ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಅಮರ ಗೀತೆಗಳಿಗೆ ದನಿಯಾಗಿದ್ದರು.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ