ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕಾಶಿಪಟ್ನ ಇವರು ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿಗೆ ಆಯ್ಕೆ

ಪೆರಾಡಿ : ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕಾಶಿಪಟ್ನ ಇವರು ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ ಗೆ ಸತೀಶ್ ಕಾಶಿಪಟ್ನಾ ಅವರನ್ನು ಆಯ್ಕೆ ಮಾಡಿದೆ.

Advertisement

ಪ್ರಸ್ತುತ ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ಸಹಕಾರಿ ಮಾರಾಟ ಮಂಡಳಿಯ ಅಧ್ಯಕ್ಷರಾಗಿ, ಕಾಶಿಪಟ್ನಾ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಸತೀಶ್ ಕೆ. ಅವರಿಗೆ ನ.14 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.