ಹರೀಶ್ ಪೂಂಜಾ ಜನುಮದಿನ – ಸಾಯಿರಾಂ ಫ್ರೆಂಡ್ಸ್ ವತಿಯಿಂದ ವಿಶೇಷ ಪೂಜೆ, ಬಡ ಮಹಿಳೆಗೆ ಶಾಸಕರ ನೆರವಿನೊಂದಿಗೆ ಮನೆ ನಿರ್ಮಾಣಕ್ಕೆ ಸೇವಾ ಸಂಕಲ್ಪ !

Advertisement

ಗುರುವಾಯನಕೆರೆ, ಆ. 17 : ಸಾಯಿ ರಾಮ್ ಫ್ರೆಂಡ್ಸ್ ಶಕ್ತಿನಗರ ಗುರುವಾಯನಕೆರೆ ಇವರ ವತಿಯಿಂದ ಬೆಳ್ತಂಗಡಿಯ ಜನ ಮೆಚ್ಚಿದ ಶಾಸಕರಾದ ಹರೀಶ್ ಪೂಂಜ ಅವರ ಹುಟ್ಟು ಹಬ್ಬದ ಪ್ರಯುಕ್ತ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

Advertisement

ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಈ ಬಾರಿ ಕುವೆಟ್ಟು ಗ್ರಾಮದ ಬರಾಯ ನಿವಾಸಿ ಕಮಲ ಅವರಿಗೆ ಶಾಸಕರ ಸಹಕಾರದೊಂದಿಗೆ, ಸಾಯಿ ರಾಮ್ ಫ್ರೆಂಡ್ಸ್ ಹಾಗು ದಾನಿಗಳ ನೆರವಿನೊಂದಿಗೆ ಮನೆ ನಿರ್ಮಾಣ ಮಾಡಿಕೊಡುವುದೆಂದು ನಿಶ್ಚಯಿಸಲಾಯಿತು.

Advertisement

ಈ ಸಂದರ್ಭ ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ, ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ಇದರ ಅಧ್ಯಕ್ಷರಾದ ಪ್ರದೀಪ್ ಶೆಟ್ಟಿ ಶಕ್ತಿನಗರ, ದೇವಿಪ್ರಸಾದ್ ಆಚಾರ್ಯ ಶಕ್ತಿನಗರ,ವಿತೇಶ್ ಪಾಡ್ಯರ್, ಪ್ರದೀಪ್ ಶೆಟ್ಟಿ ನವಶಕ್ತಿ, ನಿಮಿತ್ ಪೂಜಾರಿ ಪಾಡ್ಯರ್,ಪವನ್ ಬಂಗೇರ ಬರಾಯ, ರಮೇಶ್ ಬರಾಯ ಹಾಗು ಸಾಯಿರಾಮ್ ಫ್ರೆಂಡ್ಸ್ ಶಕ್ತಿನಗರ ತಂಡದ ಸದಸ್ಯರು ಜೊತೆಯಾಗಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ