ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿ – ಮಲೆನಾಡು ಜನಹಿತ ರಕ್ಷಣಾ ವೇದಿಕೆ ನಾಲ್ಕೂರು ಸಮಿತಿ ಸಮಾಲೋಚನಾ ಸಭೆ

Advertisement

ಬೆಳ್ತಂಗಡಿ, ಆ. 14 : ಕಸ್ತೂರಿ ರಂಗನ್ ವರದಿ ಮತ್ತು 7ನೇ ಕರಡು ಅದಿಸೂಚನೆಯ ಪರಿಸರ ಸೂಕ್ಷ್ಮ ವಲಯ ಯೋಜನೆಯ ಕುರಿತಾಗಿ ಮಲೆನಾಡು ಜನಹಿತ ರಕ್ಷಣಾ ವೇದಿಕೆ ನಾಲ್ಕೂರು ಸಮಿತಿ ಬೆಳ್ತಂಗಡಿ ಯಲ್ಲಿ ಸಮಾಲೋಚನಾ ಸಭೆ ನಡೆಯಿತು.

Advertisement

ಸಭೆಯಲ್ಲಿ ಕಿಶೋರ್ ಶಿರಾಡಿರವರು ಕಸ್ತೂರಿ ರಂಗನ್ ವರದಿ ಮತ್ತು 7ನೇ ಕರಡು ಅದಿಸೂಚನೆಯ ಪರಿಸರ ಸೂಕ್ಷ್ಮ ವಲಯ ಯೋಜನೆಯಿಂದ ಎದುರಗುವ ಸಮಸ್ಯೆಗಳು ಮತ್ತು ಬೇಡಿಕೆಯನ್ನು ಕಾರ್ಯಕರ್ತರಿಗೆ ತಿಳಿಸಿದರು.

Advertisement

ವೈಯಕ್ತಿಕ ಮತ್ತು ಸಂಘ ಸಂಸ್ಥೆ ಗಳ ಮೂಲಕ ಗ್ರಾಮ ಪಂಚಾಯತ್ ಗಳಿಗೆ ಆಕ್ಷೇಪನೆಪತ್ರ ನೀಡುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.

ಆಗಸ್ಟ್ 20 ರಂದು ಹೋರಾಟದ ರೂಪುರೆಷೆಯ ಸಭೆ ಸುಬ್ರಮಣ್ಯ ದಲ್ಲಿ ನಡೆಸಲು ತೀರ್ಮಾನಿಸಯಿತು. ಜಿಲ್ಲಾ ಪ್ರಮುಖರಾದ ದಾಮೋಧರ್ ಗುಂಡ್ಯ, ಮಿಲನ್ ಬಾಳಿಕಳ, ಮಾಧವ ಶಿರ್ಲಾಲು, ಕರುಣಾಕರ ಹೆಗ್ಡೆ, ದಿನೇಶ್ P K, ವಿಜಯ ಕುಮಾರ್ ಜೈನ್ ಮತ್ತು ಜಿಲ್ಲಾ ಪ್ರಮುಖರು, ರೈತ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ