ಸಂಪುಟ ಪುನರ್ ರಚನೆಯ ಸುಳಿವು ಇದೆ ಸುಳಿವು ನೀಡಿದ ಗೃಹ ಸಚಿವ ಪರಮೇಶ್ವರ್

ತುಮಕೂರು, ಏ. 14 : ಸಂಪುಟ ಪುನರ್ ರಚನೆಯ ಸುಳಿವು ಇದೆ. ಈ ಮುನ್ಸೂಚನೆ ಇರೋದರಿಂದಲೇ 30 ಜನ ಶಾಸಕರು ಸಚಿವ ಸ್ಥಾನಕ್ಕಾಗಿ ದೆಹಲಿಗೆ ಹೋಗಿದ್ದಲ್ವಾ ಎಂದು ಹೇಳುವ ಮೂಲಕ ಸಂಪುಟ ಪುನಾರಚನೆ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೂರ್ನಾಲ್ಕು ಬಾರಿ ಶಾಸಕರಾದವರು ಸಚಿವ ಸ್ಥಾನ ಕೇಳೋದು ಅವರ ಹಕ್ಕು ಅದರಲ್ಲಿ ತಪ್ಪೇನಿಲ್ಲ. ಆದರೆ ಸಿಎಂ ಬದಲಾವಣೆ ವಿಚಾರ ಆಗಲಿ ಅಥವಾ ಸಂಪುಟ ಪುನಾರಚನೆ ಆಗಲಿ ಎಲ್ಲವೂ ಹೈಕಮಾಂಡ್ ನಿರ್ಧಾರ ಮಾಡುತ್ತದೆ” ಎಂದು ಹೇಳಿದರು.

“ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಕ್ರಮ ತಡೆಯುವ ಸಲುವಾಗಿಯೇ ಹಿರಿಯ ಅಧಿಕಾರಿ ಅಲೋಕ್ ಕುಮಾರ್ ಅವರನ್ನು ನೇಮಕ ಮಾಡಿದ್ದು. ಅವರು ಎಲ್ಲಾಕಡೆಯೂ ಹುಡುಕಿ ಹುಡುಕಿ ಶುದ್ಧ ಮಾಡುತ್ತಿದ್ದಾರೆ. ಆ ಅಕ್ರಮಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ. ಹಾಗಾಗಿಯೇ ಎಫ್‌ಐಆರ್ ಆಗುತ್ತಿದೆ” ಎಂದರು.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.