ಬೆಳ್ತಂಗಡಿ : ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಥ

ಬೆಳ್ತಂಗಡಿ : ತಾಲೂಕು ಆಡಳಿತ, ತಾಲೂಕು ಪಂಚಾಯತ್, ಪಟ್ಟಣ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ತಾಲೂಕು ವತಿಯಿಂದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಂಗವಾಗಿ ಬೆಳ್ತಂಗಡಿ ಆಡಳಿತ ಸೌಧದಿಂದ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾಭವನದವರೆಗೆ ಸಂವಿಧಾನ ಜಾಥ ವೈಭವದಿಂದ ಸಾಗಿತು.

Advertisement

ಸಂವಿಧಾನ ಜಾಥಾದ ಬಳಿಕ ಶ್ರೀ ಧರ್ಮಸ್ಥಳ ಕಲಾಭವನದಲ್ಲಿ ಸಂವಿಧಾನ ದಿನಾಚರಣೆಯ ಸಭಾ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಭಿತ್ತಿ ಪತ್ರಗಳನ್ನು ಪ್ರದರ್ಶಿಸುತ್ತಾ ಸಂವಿಧಾನದ ಅರಿವು ಮೂಡಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.