ಕಲ್ಮಂಜ : ಸಂಗಮ ಶ್ರೀ ಯುವಕ ಮಂಡಲ (ರಿ.)ಕ್ಕೆ ಗ್ರಾಮ ಪಂಚಾಯತ್ ವತಿಯಿಂದ ಕ್ರೀಡಾ ಸಾಮಾಗ್ರಿ ವಿತರಣೆ

ಕಲ್ಮಂಜ, ಫೆ. 26 : ಸಂಗಮ ಶ್ರೀ ಯುವಕ ಮಂಡಲ (ರಿ.) ಸಿದ್ಧಬೈಲು ಯುವಕಮಂಡಲಕ್ಕೆ ಕಲ್ಮಂಜ ಗ್ರಾಮ ಪಂಚಾಯತ್ ವತಿಯಿಂದ ಗ್ರಾಮಸಭೆಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಇಲಾಖೆ ಅಧಿಕಾರಿಗಳ ಸಮ್ಮುಖದಲ್ಲಿ ಕ್ರೀಡಾ ಸಾಮಾಗ್ರಿಗಳನ್ನು ವಿತರಿಸಲಾಯಿತು.

Advertisement

ಈ ಸಂದರ್ಭದಲ್ಲಿ ಆಡಳಿತ ಅಧಿಕಾರಿ ಡಾ. ರವಿಕುಮಾರ್ ಎಂ., ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೀತಾ ಆರ್. ಸಾಲಿಯಾನ್, ಕಾರ್ಯದರ್ಶಿ ಸರೋಜಿನಿ ಮತ್ತು ಇಲಾಖೆಯ ಅಧಿಕಾರಿಗಳು ಹಾಗೂ ಮಾಜಿ ಸದಸ್ಯರುಗಳಾದ ಪ್ರವೀಣ್ ಗೌಡ ಕರಿಯನೆಲ, ಶ್ರೀಧರ್ ಕಲ್ಮಂಜ, ಪೂರ್ಣಿಮಾ, ಸಂಗಮ ಶ್ರೀ ಯುವಕ ಮಂಡಲದ ಅಧ್ಯಕ್ಷ ಜಗನ್ನಾಥ ಶೆಟ್ಟಿ, ಕೋಶಧಿಕಾರಿ ಅನಿಲ್ ಗೌಡ, ಸದಸ್ಯರಾದ ಸಂದೀಪ್ ಎಸ್., ಮೋಹನ್ ಗೌಡ, ರಕ್ಷಿತ್ ಶೆಟ್ಟಿ, ದಿನೇಶ್ ಗೌಡ, ಅಜಿತ್, ಸಾಂತಪ್ಪ ಎಂ., ಸುಖೇಶ್, ಬಾಲಕೃಷ್ಣ ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.