ಕಡಬ : ಭಜನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ – ಅರಣ್ಯ ಅಧಿಕಾರಿ ಸಂಜೀವ ಪೂಜಾರಿ ವಿರುದ್ಧ ದೂರು

Advertisement

ಕಡಬ, ಏ. 24 : ಭಜನೆ ಹಾಗೂ ಭಜಕರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವ ಆರೋಪದ ಮೇಲೆ ಅರಣ್ಯ ಅಧಿಕಾರಿಯೊಬ್ಬರ ವಿರುದ್ಧ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಕಡಬ ಪೊಲೀಸ್ ಠಾಣೆಯಲ್ಲಿ ದೂರು ನೀಡಿ. ಕಡಬ ದುರ್ಗಾಂಬಿಕಾ ಅಮ್ಮನವರ ದೇವಾಲಯದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿದರು.

Advertisement

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಕಡಬ ತಾಲೂಕು ಅಧ್ಯಕ್ಷರಾದ ಸುಂದರ ಗೌಡ ಬಿಳಿನೆಲೆ ಅವರು ಈ ಕುರಿತು ದೂರು ನೀಡಿದ್ದು, ಬೆಳಂದೂರು ಗ್ರಾಮದಲ್ಲಿ ವಾಸವಾಗಿರುವ ಅರಣ್ಯ ಅಧಿಕಾರಿಯಾದ ಸಂಜೀವ ಪೂಜಾರಿ ಎಂಬವರು ಫೇಸ್ ಬುಕ್ ಸಾಮಾಜಿಕ ಜಾಲತಾಣದಲ್ಲಿ “ಸಂಜೀವ ಪೂಜಾರಿ ಕಾಣಿಯೂರು” ಎಂಬ ಖಾತೆ ಮೂಲಕ ಭಜನೆ ಹಾಗೂ ಭಜಕರ ಬಗ್ಗೆ ಕೀಳುಮಟ್ಟದ ಪದಗಳನ್ನು ಬಳಸಿಕೊಂಡು ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ