ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025 : ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

ಬೆಳ್ತಂಗಡಿ, ಡಿ. 22 : ಮಂಗಳೂರು ಫಾದರ್ ಮುಲ್ಲರ್ ಇಂಡೋರ್ ಸ್ಟೇಡಿಯಂ ಕಂಕನಾಡಿಯುಲ್ಲಿ ಡಿ. 21ರಂದು ನಡೆದ ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025ರಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಎಸ್ ಕೋಟ್ಯಾನ್ ಬಳಂಜ ರನ್ನರ್ಸ್ ಆಗಿ ಹೊರಹೊಮ್ಮಿದ್ದಾರೆ.

Advertisement

ಇವರು ಬೆಳ್ತಂಗಡಿ ತಾಲೂಕು ನಾಲ್ಕೂರು ಗ್ರಾಮದ ಪುಣ್ಕೆದೊಟ್ಟು ಯಶವಂತ ನೆಲ್ಯಾಡಿ ಮತ್ತು ಸೌಮ್ಯ ದಂಪತಿ ಸುಪುತ್ರಿಯಾಗಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.