ಸಚಿವ ಸತೀಶ್‌ ಜಾರಕಿಹೊಳಿ ನಿವಾಸದ ಮೇಲೆ ಇ.ಡಿ ದಾಳಿ

Advertisement

ಬೆಂಗಳೂರು, ಸೆ. 09 : ಸಚಿವ ಸತೀಶ್‌ ಜಾರಕಿಹೊಳಿ ಅವರ ಬೆಂಗಳೂರು ನಿವಾಸದ ಮೇಲೆ ಇ.ಡಿ ದಾಳಿ ನಡೆಸಿದೆ. ಬೆಂಗಳೂರು, ಬೆಳಗಾವಿ, ಮಹಾರಾಷ್ಟ್ರ ಸೇರಿದಂತೆ 15 ಕಡೆ ದಾಳಿ ನಡೆದಿದೆ. ಮಂಜುನಾಥ್‌ ಅಬಕಾರಿ ಅಕ್ರಮದ ಮೇಲೆ ಈ ಹಿಂದೆ ಇ.ಡಿ ದಾಳಿ ಮಾಡಿತ್ತು. 18 ಅನಧಿಕೃತ ಲೈಸೆನ್ಸ್‌ ಕೊಡುವುದಕ್ಕೆ ಸತೀಶ್‌ ಜಾರಕಿಹೊಳಿ ಸಹಾಯ ಮಾಡಿದ್ದರೆಂಬ ಆರೋಪ ಇದೆ.


ವಿದೇಶದಲ್ಲಿ ಹಣ ಹೂಡಿಕೆಗೆ ಜಾರಕಿಹೊಳಿ ಸಹಾಯ ಮಾಡಿದ್ದ ಆರೋಪವಿದೆ. 3 ಕೋಟಿಯಷ್ಟು ಅಕ್ರಮ ವಿದೇಶಿ ಹಣ ಪತ್ತೆಯಾಗಿತ್ತು. ಸಚಿವರಾಗಿದ್ದಾಗ ಪ್ರಭಾವ ಬಳಸಿ 18 ಬಾರ್‌ ಲೈಸೆನ್ಸ್‌ ನೀಡಿದ್ದರು ಎನ್ನಲಾಗಿದೆ. ಬಾರ್‌ನಿಂದ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ಈಗ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ