ಬೆಳ್ತಂಗಡಿ : ಸವಣಾಲು ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜಾರಿಂದ ಶಿಲಾನ್ಯಾಸ

ಸವಣಾಲು, ಮಾ. 02 : ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶಾಸಕ ಹರೀಶ್ ಪೂಂಜಾ ಅವರು ಶಿಲಾನ್ಯಾಸ ನೆರವೇರಿಸಿದರು.

Advertisement

ಈ ಸಂದರ್ಭದಲ್ಲಿ ಕೆಎಂಎಫ್ ಅಧಿಕಾರಿ ವರ್ಗದವರು, ಹಾಲು ಉತ್ಪಾದಕ ಸಹಕಾರಿ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಊರವರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.