ಬೆಳ್ತಂಗಡಿ : ಸುಳ್ಯ ಶಾಸಕಿಯ ಬಗ್ಗೆ ಅವಹೇಳನ – ಬೆಳ್ತಂಗಡಿ ಠಾಣೆಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದಿಂದ ದೂರು ದಾಖಲು

ಬೆಳ್ತಂಗಡಿ, ಜ. 08 : ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಗಿರಥಿ ಮುರುಳ್ಯ ಅವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಆರೋಪಿಯ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಬಿಜೆಪಿ ಎಸ್ಸಿ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ಸುಬ್ಬಾಪುರ್ ಮಟ್ ಇವರಿಗೆ ದೂರನ್ನು ನೀಡಲಾಯಿತು.

Advertisement

ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸಿ.ಕೆ ಚಂದ್ರಕಲಾ ಉಪಾಧ್ಯಕ್ಷ ರಾಘವ ಕಲ್ಮಂಜ ಎಸ್ಸಿ ಮೋರ್ಚಾದ ಅಧ್ಯಕ್ಷರಾದ ಈಶ್ವರ ಬೈರ ಜಿಲ್ಲಾ ಕಾರ್ಯದರ್ಶಿ ಶ್ರೀಮತಿ ವಸಂತಿ ಮೆಚ್ಚಿನ ಬೆಳ್ತಂಗಡಿ ಮಹಿಳಾ ಮೋರ್ಚದ ಅಧ್ಯಕ್ಷರಾದ ಶ್ರೀಮತಿ ವಿದ್ಯಾ ಶ್ರೀನಿವಾಸ್ ಗೌಡ ,ಪ್ರಧಾನ ಕಾರ್ಯದರ್ಶಿ ಶ್ರೀಮತಿ ತುಳಸಿ ಮಹಿಳಾ ಮೋರ್ಚಾದ ಪದಾಧಿಕಾರಿಗಳಾದ ಶ್ರೀಮತಿ ಆಶಾ ಶ್ರೀಮತಿ ಚಂಚಲಾಕ್ಷಿ ಶ್ರೀಮತಿ ಮಂಜುಳ ಮೊದಲಾದವರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೇರಳ ಇನ್ನು ಮುಂದೆ “ಕೇರಳಂ” – ಮರುನಾಮಕರಣಕ್ಕೆ ಕೇಂದ್ರ ಸಚಿವ ಸಂಪುಟ ಸಜ್ಜು !?

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

⚠️ Contents are protected on this website.