ಬೆಳ್ತಂಗಡಿ : ಪುತ್ತೂರು, ಬೆಳ್ತಂಗಡಿ, ಸುಳ್ಯ  ಕಡಬ  ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು, ಆ. 07 : ಜಿಲ್ಲೆಯಲ್ಲಿ ಮುಂದುವರಿದಿರುವ ಮಳೆಯ ಹಿನ್ನೆಲೆಯಲ್ಲಿ, ವಿದ್ಯಾರ್ಥಿಗಳ ಸುರಕ್ಷತೆಯನ್ನು ಮುನ್ನೆಚ್ಚರಿಕಾ ಕ್ರಮವಾಗಿ ಪರಿಗಣಿಸಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಆದೇಶ ಹೊರಡಿಸಿದೆ.

ಪುತ್ತೂರು ಉಪವಿಭಾಗದ ತಹಶೀಲ್ದಾರರ ಮನವಿಯ ಮೇರೆಗೆ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು (12ನೇ ತರಗತಿವರೆಗೆ) ಹಾಗೂ ಎಲ್ಲಾ ಐಟಿಐ (ITI) ಮತ್ತು ಡಿಪ್ಲೋಮಾ (Diploma) ಕಾಲೇಜುಗಳಿಗೆ (ಎಲ್ಲಾ ವಸತಿ ಶಾಲಾ-ಕಾಲೇಜುಗಳು ಸೇರಿದಂತೆ) ಆ 08 ರಂದು ಅಧಿಕೃತವಾಗಿ ರಜೆಯನ್ನು ಘೋಷಿಸಲಾಗಿದೆ

Advertisement
Advertisement
Advertisement

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಾಲ ವಸೂಲಿಗೆ ಆರ್‌ಬಿಐ ಹೊಸ ರೂಲ್ಸ್ – ರಿಕವರಿ ಏಜೆಂಟ್‌ಗಳು ಬೇಕಾಬಿಟ್ಟಿ ಸಾಲಗಾರರ ಮನೆಗೆ ಬರುವಂತಿಲ್ಲ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಲಕ್ಷ ಲಕ್ಷ ಹಣ ಪಡೆದು ವಂಚನೆ – ಸಾಮಾಜಿಕ ಜಾಲತಾಣದ ಜಾಹೀರಾತು ನಂಬುವ ಮುನ್ನ ಎಚ್ಚರ !

ಕರಾವಳಿ, ಟಾಪ್ ಸುದ್ದಿಗಳು

ಉಡುಪಿ : ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ದುಷ್ಕರ್ಮಿಗಳ ಗುಂಡಿಗೆ ಬಲಿ !

⚠️ Contents are protected on this website.