ಜು.2ರಂದು ದ.ಕ. ಜಿಲ್ಲೆಯ ಶಾಲೆ, ಪಿಯು 3 ಕಾಲೇಜುಗಳಿಗೆ ರಜೆ: ಡಿಸಿ ದರ್ಶನ್ ಎಚ್‌.ವಿ.

Advertisement

ಮಂಗಳೂರು, ಜು. 1 : ಹವಾಮಾನ ಇಲಾಖೆಯು ಭಾರೀ ಮಳೆಯ ಮುನ್ಸೂಚನೆ ನೀಡಿರುವ ಕಾರಣ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜುಗಳಿಗೆ ಜು.2ರ ಗುರುವಾರ ರಜೆ ಘೋಷಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ತಿಳಿಸಿದ್ದಾರೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ