ಕಲ್ಲಡ್ಕ : ಶಾಲಾ ವಾಹನದ ಮೇಲೆ ಬಿದ್ದ ಬೃಹತ್ ಮರ – ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರ

Advertisement

ಕಲ್ಲಡ್ಕ, ಜು. 22 : ಶಾಲಾ ವಾಹನವೊಂದರ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಓರ್ವ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಘಟನೆಯಲ್ಲಿ ಹಲವು ಮಕ್ಕಳು ಗಂಭೀರ ಗಾಗೊಂಡಿದ್ದು, ಗಂಭೀರ ಗಾಯಗೊಂಡಿರುವ ವಿದ್ಯಾರ್ಥಿನಿಗೆ ಸದ್ಯ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಐ ಸಿ ಯು ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ