ಉಡುಪಿ : ಸವಾರನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸ್ಕೂಟರ್- ಸವಾರ ದಾರುಣ ಸಾವು

Advertisement

ಉಡುಪಿ, ಡಿ. 27 : ಸ್ಕೂಟರ್ ನಿಯಂತ್ರಣ ತಪ್ಪಿ ರಸ್ತೆ ಡಿಕ್ಕಿ ಹೊಡೆದ ಘಟನೆ ಮುದ್ರಂಗಡಿಯಲ್ಲಿ ನಡೆದಿದೆ. ಅಪಘಾತದಲ್ಲಿ ಸವಾರ ಕುತ್ಯಾರು ಕೆಂಜ ಹಿಟ್ಟು ನಿವಾಸಿ ಜೋಸ್ವಿನ್ ಡಿಸೋಜಾ (22) ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

Advertisement

ಜೋಸ್ಟಿನ್ ಗುರುವಾರ ತಡರಾತ್ರಿ ಮುದ್ರಂಗಡಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕುತ್ಯಾರುದಲ್ಲಿರುವ ತಮ್ಮ ಮನೆಗೆ ಹಿಂತಿರುಗುತ್ತಿದ್ದರು. ಉಡುಪಿ ಜಿಲ್ಲೆಯ ಗೋಳಿಕಟ್ಟೆಯಲ್ಲಿರುವ ಲಾರೆನ್ಸ್ ಡಿಸೋಜಾ ಅವರ ಮನೆಯ ಬಳಿ ಸ್ಕೂಟರ್ ಸವಾರಿ ಮಾಡುತ್ತಿದ್ದಾಗ, ಸ್ಕೂಟರ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.

Advertisement

ಪರಿಣಾಮ ಅವರಿಗೆ ಗಂಭೀರ ಗಾಯಗಳಾಗಿದ್ದವು. ಸ್ಥಳೀಯ ನಿವಾಸಿಗಳು ಅವರನ್ನು ಮಣಿಪಾಲದ ಆಸ್ಪತ್ರೆಗೆ ಸಾಗಿಸಿದರು, ಆದರೆ ಆಸ್ಪತ್ರೆ ಸಾಗಿಸುವ ದಾರಿ ಮಧ್ಯೆ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ