ಉಜಿರೆ : ಉಜಿರೆ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿಧ್ಯಾರ್ಥಿನಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ

Advertisement

ಉಜಿರೆ, ಡಿ. 29 : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿಧ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಅವರು ದಿನಾಂಕ ಡಿ. 21ರಂದು ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಗುಂಡೆಸೆತದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

Advertisement

ಇವರಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ಅಭಿನಂದಿಸಿರುತ್ತಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ