ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಗೆ ಆಯ್ಕೆ

ಉಜಿರೆ, ಡಿ. 09 : ಭಾರತೀಯ ಜೈನ್ ಮಿಲನ್ ರಾಷ್ಟ್ರೀಯ ಉಪಾಧ್ಯಕ್ಷರಾದ ವೀರಾಂಗನ ಡಿ. ಅನಿತಾ ಸುರೇಂದ್ರ ಕುಮಾ‌ರ್ ಅವರ ಪರಿಕಲ್ಪನೆಯ, ರಾಷ್ಟ್ರೀಯ ಕಾರ್ಯಾಧ್ಯಕ್ಷರಾದ ಡಿ. ಸುರೇಂದ್ರ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಜಗೋಳಿಯ ಸುಮ್ಮಗುತ್ತುವಿನಲ್ಲಿ ನಡೆದ ಭಾರತೀಯ ಜೈನ್ ಮಿಲನ್ ವಲಯ 8ರ 9ನೇ ಆವೃತ್ತಿಯ ಮಂಗಳೂರು ವಿಭಾಗ ಮಟ್ಟದ ಜಿನ ಭಜನಾ ಸ್ಪರ್ಧೆಯಲ್ಲಿ ಕಿರಿಯರ ವಿಭಾಗದಲ್ಲಿ ಉಜಿರೆಯ ಹರ್ಷದಾ ತಂಡ ನಾಲ್ಕನೇ ಸ್ಥಾನ ಹಾಗೂ  ಬ್ರಾಮರಿ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಈ ತಂಡದಲ್ಲಿ ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿಗಳು ಅಕ್ಷರ್, ನಿಷ್ಕಾ ಜೈನ್ ಭಾಗವಹಿಸಿ ಜನವರಿಯಲ್ಲಿ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.

Advertisement


ವಿಜೇತ ಜಿನಭಜನಾ ತಂಡಗಳಿಗೆ  ಭಾರತೀಯ ಜೈನ್ ಮಿಲನ್ ವಲಯ 8 ಮಂಗಳೂರು ವಿಭಾಗದ ಅಧ್ಯಕ್ಷರಾದ ಸೋನಿಯಾ ಯಶೋವರ್ಮರವರು  ಅಭಿನಂದಿಸಿದ್ದಾರೆ. ಜನವರಿ 03 ಮತ್ತು 04 ರಂದು ನಡೆಯಲಿರುವ ರಾಜ್ಯಮಟ್ಟದ ಜಿನಾಭಜನಾ ಸ್ಪರ್ಧೆಯಲ್ಲಿ ಭಾಗವಹಿಸಲಿರುವ ಸ್ಪರ್ಧಿಗಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಮುಖ್ಯ ಶಿಕ್ಷಕಿ ಶ್ರೀಮತಿ ವಿದ್ಯಾಲಕ್ಷ್ಮೀ ನಾಯಕ್ ಅಭಿನಂದಿಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಪುತ್ತೂರು, ಬೆಳ್ತಂಗಡಿ, ಸುಳ್ಯ  ಕಡಬ  ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಸಾಲ ವಸೂಲಿಗೆ ಆರ್‌ಬಿಐ ಹೊಸ ರೂಲ್ಸ್ – ರಿಕವರಿ ಏಜೆಂಟ್‌ಗಳು ಬೇಕಾಬಿಟ್ಟಿ ಸಾಲಗಾರರ ಮನೆಗೆ ಬರುವಂತಿಲ್ಲ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ವರ್ಕ್ ಫ್ರಂ ಹೋಮ್ ಹೆಸರಿನಲ್ಲಿ ಲಕ್ಷ ಲಕ್ಷ ಹಣ ಪಡೆದು ವಂಚನೆ – ಸಾಮಾಜಿಕ ಜಾಲತಾಣದ ಜಾಹೀರಾತು ನಂಬುವ ಮುನ್ನ ಎಚ್ಚರ !

⚠️ Contents are protected on this website.