ಮಂಗಳೂರು : ಕನ್ಯಾಡಿ ಸೇವಾಭಾರತಿಯಿಂದ ದ.ಕ ಜಿಲ್ಲಾಧಿಕಾರಿಯವರ ಭೇಟಿ

ಮಂಗಳೂರು, ಜ. 08 : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಶ್ರೀ ದರ್ಶನ್ ಎಚ್. ವಿ ಅವರನ್ನು ಸೇವಾಭಾರತಿ ತಂಡ ಭೇಟಿ ನೀಡಿ, ಮಾತುಕತೆ ನಡೆಸಿದೆ. ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಮಾಹಿತಿ ನೀಡಿ ವಿಕಲಚೇತನರ ಸಬಲೀಕರಣದ ಕುರಿತು ಕುಂದು ಕೊರತೆ ಸಭೆಯನ್ನು ಆಯೋಜಿಸುವ ಬಗ್ಗೆ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡದ ಕುರಿತು ಪ್ರಸ್ತಾಪಿಸಿ ಸಹಕರಿಸುವಂತೆ ಮನವಿ ಮಾಡಲಾಯಿತು.

Advertisement

ಈ ಸಂದರ್ಭದಲ್ಲಿ ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್, ಸೇವಾಭಾರತಿಯ ಟ್ರಸ್ಟಿ ಶ್ರೀ ಜೈ ರಾಜ್ ಸಾಲ್ಯಾನ್ ಕಾನರ್ಪ ಹಾಗೂ ಹಿರಿಯ ಪ್ರಬಂಧಕರಾದ ಶ್ರೀ ಚರಣ್ ಕುಮಾರ್ ಎಂ ರವರು ಉಪಸ್ಥಿತರಿದ್ದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕೇರಳ ಇನ್ನು ಮುಂದೆ “ಕೇರಳಂ” – ಮರುನಾಮಕರಣಕ್ಕೆ ಕೇಂದ್ರ ಸಚಿವ ಸಂಪುಟ ಸಜ್ಜು !?

ತಾಲೂಕು, ಬೆಳ್ತಂಗಡಿ

ಉರುವಾಲು : ಶಿವಾಜಿನಗರ ಶ್ರೀ ಮಹಮ್ಮಾಯಿ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವಕ್ಕೆ ಚಪ್ಪರ ಮುಹೂರ್ತ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕುಂದುಕೊರತೆ ಸಭೆ – ಕಾರ್ಮಿಕ ಸಂಕಷ್ಟಕ್ಕೆ ಪರಿಹಾರಕ್ಕೆ ಅಧಿಕಾರಿಗೆ ಸೂಚಿಸಿದ ಶಾಸಕ ಹರೀಶ್ ಪೂಂಜ

⚠️ Contents are protected on this website.