ಶಬರಿಮಲೆ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ : ಟಿಡಿಬಿ ಮಹತ್ವದ ನಿರ್ಣಯ

ತಿರುವಂತಪುರ, ಮಾ. 03 : ಶಬರಿಮಲೆ ಅಯ್ಯಪ್ಪಸ್ವಾಮಿ ದೇಗುಲಕ್ಕೆ ಮಹಿಳೆಯರಿಗೆ ಅವಕಾಶ ನೀಡುವುದಿಲ್ಲ ಎಂದು ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ತಿಳಿಸಿದೆ.

Advertisement

ಈ ಬಗ್ಗೆ ಮಾಹಿತಿ ನೀಡಿದ ಟಿಬಿಟಿ ಅಧ್ಯಕ್ಷ ಕೆ.ಜಯಕುಮಾರ್ ಅವರು, “ಗರ್ಭ ಧರಿಸುವ ವಯಸ್ಸಿನ ಮಹಿಳೆಯರ ದೇವಾಲಯ ಪ್ರವೇಶ, ಪೂಜೆ ಸಲ್ಲಿಕೆಗೆ ಅವಕಾಶ ಕೊಟ್ಟಿರುವ ಸುಪ್ರೀಂ ಕೋರ್ಟ್ 2018ರ ತೀರ್ಪನ್ನು ವಿರೋಧಿಸಿ ನಿರ್ಣಯ ತೆಗೆದುಕೊಂಡಿದ್ದೇವೆ” ಎಂದು ತಿಳಿಸಿದರು.

“ಟಿಡಿಬಿಯು ಶಬರಿಮಲೆ ಪದ್ಧತಿ, ಸಂಪ್ರದಾಯ ಹಾಗೂ ನಂಬಿಕೆಗಳನ್ನು ಕಾಪಾಡಲು ಒತ್ತು ಕೊಡುತ್ತದೆ. ರಾಜ್ಯ ಸರ್ಕಾರವೂ ಇದನ್ನು ಎತ್ತಿಹಿಡಿಯಬೇಕು. 10-50 ವರ್ಷ ವಯಸ್ಸಿನ ಮಹಿಳೆಯರು ದೇವಾಲಯ ಪ್ರವೇಶಿಸುವುದನ್ನು ನಿಷೇಧಿಸುವ ಕ್ರಮವನ್ನು ಮುಂದುವರಿಸಲು ನಿರ್ಧರಿಸಿದೆ. ಈ ಬಗ್ಗೆ ತಮ್ಮ ನಿಲುವನ್ನು ಸುಪ್ರೀಂಗೂ ಹೇಳುತ್ತೇವೆ” ಎಂದು ತಮ್ಮ ಸ್ಪಷ್ಟನೆಯನ್ನು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.