ಸುಲ್ಕೇರಿಯ ಶಶಿಕಾಂತ್ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆ ಕ್ಯಾಂಪ್ ಗೆ ಆಯ್ಕೆ

ಬೆಳ್ತಂಗಡಿ : ರಾಜ್ಯ ಮಟ್ಟದ 16 ವರ್ಷ ವಯೋಮಾನದ ಸಬ್ ಜ್ಯೂನಿಯರ್ ಕಬಡ್ಡಿ ಪಂದ್ಯಾವಳಿಯಲ್ಲಿ ವಿಶೇಷ ಸಾಧನೆ ಮಾಡಿರುವ ಶಶಿಕಾಂತ್ ಸುಲ್ಕೇರಿ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ.

Advertisement

ಈಗಾಗಲೇ ತಾಲೂಕು , ಜಿಲ್ಲೆ ಸೇರಿದಂತೆ ಮೈಸೂರು ವಿಭಾಗ , ರಾಜ್ಯ ಮಟ್ಟದ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಉತ್ತಮ ಸಾಧನೆ ಮಾಡಿದ ಈತ ಈಗ ರಾಷ್ಟ್ರ ಮಟ್ಟದ ಕಬಡ್ಡಿ ಪಂದ್ಯಾಟದ ಕರ್ನಾಟಕ ತಂಡದ ಆಯ್ಕೆಗಾಗಿ ನಡೆಸುವ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ. ಈತ ಶ್ರೀರಾಮ ಪ್ರೌಢಶಾಲೆ ಸುಲ್ಕೇರಿ ಇಲ್ಲಿ 10ನೇ ತರಗತಿ ವಿಧ್ಯಾರ್ಥಿ, ಸುಲ್ಕೇರಿ ಗ್ರಾಮದ ಭಂಡಾರಗೋಳಿ ನಿವಾಸಿ ಶ್ರೀಧರ್ ಮತ್ತು ಪುಷ್ಪರವರ ಪುತ್ರ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.