ಮಂಗಳೂರು : ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬಿ ಸರ್ವಮತ ಸಮ್ಮೇಳನ ಶತಮಾನೋತ್ಸವ ಉದ್ಘಾಟನೆ

ಮಂಗಳೂರು, ಡಿ. 03 : ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವದ ಅಂಗವಾಗಿ ಶ್ರೀ ಮಹಾಗುರುವಿನ ಮಹಾ ಸಮಾಧಿ ಶತಾಬಿ ಸರ್ವಮತ ಸಮ್ಮೇಳನ ಶತಮಾನೋತ್ಸವವು ಆರಂಭಗೊಂಡಿದೆ.

Advertisement

ಮುಖ್ಯಮಂತ್ರಿ ಸಿದ್ಧರಾಮಯ್ಯನವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೇರಳದ ವರ್ಕಳದ ಶಿವಗಿರಿ ಮಠ, ವರ್ಕಲ ಶ್ರೀ ನಾರಾಯಣ ಗುರು ಅಧ್ಯಯನ ಪೀಠ, ಮಂಗಳೂರು ವಿಶ್ವವಿದ್ಯಾನಿಲಯ ಆಶ್ರಯದಲ್ಲಿ ಕಾರ್ಯಕ್ರಮ ನಡೆಯುತ್ತಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ವರ್ಕಲ ಶಿವಗಿರಿ ಮಠದ ಪೀಠಾಧಿಪತಿ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿ ಆಶೀರ್ವಚನವನ್ನು ನೀಡಿದ್ದಾರೆ. ವೇದಿಕೆಯಲ್ಲಿ, ಮಾಜಿ ಕೇಂದ್ರ ಸಚಿವರಾದ ಶ್ರೀ ಜನಾರ್ಧನ ಪೂಜಾರಿ, ಸಚಿವರಾದ ಡಾ.ಜಿ.ಪರಮೇಶ್ವರ್, ಸತೀಶ್ ಜಾರಕಿಹೊಳಿ, ಝಮೀರ್ ಅಹ್ಮದ್ ಖಾನ್, ದಿನೇಶ್ ಗುಂಡೂರಾವ್, ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಳರ್, ಮಂಗಳೂರು ವಿವಿ ಕುಲಪತಿಪ್ರೊ.ಪಿ.ಎಲ್.ಧರ್ಮ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಬ್ರಿಜೇಶ್ ಚೌಟ, ಮಾಜಿ ಸಚಿವ ವಿನಯಕುಮಾರ್ ಸೊರಕೆ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.