ಶಿಬಾಜೆ : ಸಿಡಿಲು ಬಡಿದು ಕೋಳಿ ಸಾವು – ಟಿವಿ, ಗೃಹೋಪಯೋಗಿ ವಸ್ತುಗಳಿಗೆ ಹಾನಿ

ಶಿಬಾಜೆ, ಅ. 15 : ಸಿಡಿಲು ಬಡಿದು ಮನೆಯಲ್ಲಿದ್ದ ಟಿವಿ ಸೇರಿದಂತೆ ಹಲವು ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿ, ಕೋಳಿ ಮೃತಪಟ್ಟ ಘಟನೆ ಶಿಬಾಜೆ ಗ್ರಾಮದ ಬಂಡಿಹೊಳೆಯಲ್ಲಿ ಇಂದು ಸಂಜೆ ವೇಳೆ ನಡೆದಿದೆ.

ಬಂಡಿಹೊಳೆ ನಿವಾಸಿ ಗಣೇಶ್ ಎಂಬವರ ಮನೆಗೆ ಸಿಡಿಲು ಬಡಿದಿದ್ದು, ಮನೆಯಲ್ಲಿದ್ದ ಟಿವಿ ಹಾಗೂ ಗೃಹಬಳಕೆಯ ಅನೇಕ ವಸ್ತುಗಳು ಹಾನಿಗೊಂಡಿವೆ. ಇದೇ ವೇಳೆ ಸಾಕಿದ್ದ ಕೋಳಿಗೂ ಸಿಡಿಲು ಬಡಿದು ಮೃತಪಟ್ಟಿದೆ.

ಸ್ಥಳದಲ್ಲಿ ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ತಂಡದ ಸದಸ್ಯರು ಹಾಗೂ ಪಂಚಾಯತ್ ನ ಮಾಜಿ ಉಪಾಧ್ಯಕ್ಷ ದಿನಕ‌ರ್ ಕುರುಪ್‌ ಭೇಟಿ ನೀಡಿ ಪರಿಶೀಲನೆ ನಡೆಸಿ ಸಹಕಾರ ನೀಡುತಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ: ವಿಟ್ಲದ ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು