ಶಿಕಾರಿಪುರ : ಬಜರಂಗದಳ ಕಾರ್ಯಕರ್ತನ ಮೇಲೆ ನಡೆದ ಹಲ್ಲೆ ಖಂಡಿಸಿ ಶಿಕಾರಿಪುರ ಬಂದ್ – ಉತ್ತಮ ಪ್ರತಿಕ್ರಿಯೆ !

Advertisement

ಶಿಕಾರಿಪುರ, ಆ. 19 : ಅಕ್ರಮ ಗೋ ಸಾಗಾಣಿಕೆ ಹಾಗೂ ಬಜರಂಗದಳ ಕಾರ್ಯಕರ್ತನ ಮೇಲೆ ನಡೆದ ಹಲ್ಲೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕರೆ ನೀಡಿದ್ದ ಶಿಕಾರಿಪುರ ಬಂದ್ ಗೆ ಉತ್ತಮ ಪ್ರತಿಕ್ರಿಯೆ ದೊರೆತಿದೆ.

Advertisement

ಬಂದ್ ಹಿನ್ನೆಲೆ ಬುಧವಾರ(ಆ19)ಬೆಳಗ್ಗೆಯಿಂದಲೇ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವರ್ತಕರು ಬಂದ್ ಗೆ ಬೆಂಬಲ ಸೂಚಿಸಿದ್ದರು.

Advertisement

ಬಂದ್ ಹಿನ್ನೆಲೆ ಶಿಕಾರಿಪುರ ಪಟ್ಟಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿತ್ತು. ಹಿಂದೂ ಸಂಘಟನೆಯ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಖಾಸಗಿ ಬಸ್ ನಿಲ್ದಾಣ ಬಳಿ ಜಮಾಯಿಸಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ