ಮೊಗ್ರು : ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ನೆರವೇರಿಸಿದ ಉದ್ಯಮಿ ಶಶಿಧರ ಶೆಟ್ಟಿ ಬರೋಡ

ಮೊಗ್ರು, ಮಾ.23 : ಜೈ ಶ್ರೀರಾಮ್ ಸೇವಾ ಟ್ರಸ್ಟ್ (ರಿ.)ಅಲೆಕ್ಕಿ -ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ಮಕ್ಕಳ ಆಧುನಿಕ ಶಿಕ್ಷಣಕ್ಕೆ ಪೂರಕವಾಗಿ ಕಾಶಿ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಇವರ ಸ್ಮರಣಾರ್ಥ ನೂತನ ಕಟ್ಟಡದ ಶಿಲಾನ್ಯಾಸವನ್ನು ಉದ್ಯಮಿಗಳಾದ ಶ್ರೀ ಶಶಿಧರ ಶೆಟ್ಟಿ ಬರೋಡ ನವಶಕ್ತಿ ಗುರುವಾಯನಕೆರೆ ಇವರು ನೆರವೇರಿಸಿದರು.

Advertisement

ಈ ಸಂದರ್ಭದಲ್ಲಿ ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಅಶೋಕ ಗೌಡ ಪಾಂಜಾಳ, ಜೈ ಶ್ರೀರಾಮ್ ಸೇವಾ ಟ್ರಸ್ಟ್ ನ ಗೌರವಾಧ್ಯಕ್ಷರಾದ ಉದಯ ಭಟ್ ಕೊಳಬ್ಬೆ, ಅಧ್ಯಕ್ಷರಾದ ಅಶೋಕ ಗೌಡ ಬರುoಗುಡೇಲು, ಬಂದಾರು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಗಂಗಾಧರ ಪೂಜಾರಿ ದಂಬೆತ್ತಿಮಾರು,ಮಾಜಿ ಸದಸ್ಯರಾದ ಬಾಲಕೃಷ್ಣ ಗೌಡ ಮುಗೇರಡ್ಕ, ಟ್ರಸ್ಟ್ ನ ಪದಾಧಿಕಾರಿಗಳು, ಮಾತಾಜಿಯವರು,ಪೋಷಕರು, ಪುಟಾಣಿಗಳು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.