ಉಪ್ಪಿನಂಗಡಿ : ಗೂಡ್ಸ್ ಟೆಂಪೋ ಪಲ್ಟಿಯಾಗಿ ಖಾಸಗಿ ಬಸ್ಸಿಗೆ ಢಿಕ್ಕಿ – ಚಾಲಕನಿಗೆ ಗಾಯ

Advertisement

ಉಪ್ಪಿನಂಗಡಿ (ನ.29) : ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ಟೆಂಪೊವೊಂದು ಪಲ್ಟಿ ಹೊಡೆದು ಹೆದ್ದಾರಿಯ ಇನ್ನೊಂದು ಪಾರ್ಶ್ವದಲ್ಲಿ ಬರುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿ ಹೊಡೆದಿರುವ ಘಟನೆ ನ.28ರಂದು ರಾ.ಹೆ. 75ರ ಶಿರಾಡಿ ಘಾಟ್ ಬಳಿಯ ಕೆಂಪುಹೊಳೆ ಎಂಬಲ್ಲಿ ನಡೆದಿದೆ.

Advertisement

ಘಟನೆಯಿಂದ ಟೆಂಪೊ ಚಾಲಕ ಗಾಯಗೊಂಡಿದ್ದು, ಬಸ್ಸಿನ ಮುಂಭಾಗ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ