ಶಿರಾಡಿ : ರಾಜಹಂಸ ಬಸ್ ಮತ್ತು ಕಾರಿನ ಮಧ್ಯೆ ಭೀಕರ ರಸ್ತೆ ಅಪಘಾತ – ಮೂವರು ಸಾವು

Advertisement

ಶಿರಾಡಿ, ಮಾ.13 : ಕಾರು ಮತ್ತು ರಾಜಹಂಸ ಬಸ್ ಮಧ್ಯೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನ ನಡೆದಿದೆ. ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ಮೃತಪಟ್ಟವರೆಂದು ಗುರುತಿಸಲಾಗಿದ್ದು, ಇನ್ನಿಬ್ಬರ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Advertisement

ಬೆಂಗಳೂರಿನಿಂದ ಕೊಕ್ಕಡ ಕಡೆಗೆ ಬರುತ್ತಿದ್ದ ಶಿಶಿಲ ಗ್ರಾಮದ ಧರ್ಮದಕಳ ನಿವಾಸಿ ಚಂದ್ರಶೇಖರ ಗೌಡ ರವರ ಕಾರು ಮತ್ತು ಧರ್ಮಸ್ಥಳದಿಂದ ಮದ್ಯಾಹ್ನ 2.30ಕ್ಕೆ ಬೆಂಗಳೂರು ಮೂಲಕ ತಿರುಪತಿ ಹೊರಟಿರುವ ರಾಜಹಂಸ ಬಸ್ ಮಧ್ಯೆ ಶಿರಾಡಿ ಘಾಟ್ ಗಡಿ ಸಮೀಪ ಅಫಘಾತ ಸಂಭವಿಸಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ