ಶಿಶಿಲ : ಸಾವಿರಾರು ಮೀನುಗಳ ಮಾರಣಹೋಮ – ಕಿಡಿಗೇಡಿಗಳ ಕೃತ್ಯಕ್ಕೆ ಗ್ರಾಮವೇ ಶಾಕ್ !

ಶಿಶಿಲ, ಮೇ 31 : ಮತ್ತ್ವ ತೀರ್ಥ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ಶಿಶಿಲೇಶ್ವರ ದೇವಸ್ಥಾನದ ಸಮೀಪದ ಬರ್ಗುಳ ಕಿಂಡಿ ಅಣೆಕಟ್ಟು ಬಳಿ ಕಿಡಿಗೇಡಿಗಳು ಕಾಪರ್ ಸಲ್ವೇಟ್ (ಮೈಲುತುತ್ತು) ಬಳಸಿ ಮೀನು ಹಿಡಿಯಲು ಯತ್ನಿಸಿದ ಪರಿಣಾಮ ಸಾವಿರಾರು ಮೀನುಗಳು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.

Advertisement

ಕಳೆದ ರಾತ್ರಿ ಈ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ನದಿ ತೀರದಲ್ಲಿ ಸಂಚರಿಸುವ ವೇಳೆ ಸತ್ತು ಬಿದ್ದ ಹಾಗೂ ತೇಲುತ್ತಿದ್ದ ಮೀನುಗಳನ್ನು ಗಮನಿಸಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.