ಬೆಳ್ತಂಗಡಿ : ಭೀಕರ ಮಳೆ – ಜನರ ರಕ್ಷಣೆ, ತುರ್ತು ಸಹಾಯಕ್ಕಾಗಿ ಶಾಸಕ ಹರೀಶ್ ಪೂಂಜಾ’ರಿಂದ ಹೆಲ್ಪಲೈನ್ !

ಬೆಳ್ತಂಗಡಿ, ಆ. 01 : ತಾಲೂಕಿನಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕೆಲವೆಡೆ ಪ್ರವಾಹ ಭೀತಿ ಎದುರಾಗಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ತಕ್ಷಣದ ಸಹಾಯಕ್ಕಾಗಿ ಶ್ರಮಿಕ ಸೇವಾ ಟ್ರಸ್ಟ್ ಹಾಗೂ ಭಾರತೀಯ ಜನತಾ ಪಾರ್ಟಿಯ ಕೆಳಕಂಡ ಸಂಪರ್ಕ ಸಂಖ್ಯೆಯನ್ನು ಸಂಪರ್ಕಿಸಲು ಶ್ರಮಿಕ‌ ಶಾಸಕರ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ಶ್ರಮಿಕ ಸೇವಾ ಟ್ರಸ್ಟ್ – ವಿನೋದ್ – 9901763573, ಪ್ರಣೀತ್ – 9916044592

ಭಾರತೀಯ ಜನತಾ ಪಾರ್ಟಿ – ಪ್ರಶಾಂತ್ ಎಂ – 9480791069, ಸೀತಾರಾಮ್ ಬಿ.ಎಸ್ – 9008161300

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಸೌಜನ್ಯ ಪ್ರಕರಣದ ಮರು ತನಿಖೆ : ಬೆಳ್ತಂಗಡಿ ಕೋರ್ಟ್‌ನಲ್ಲಿ ಸೌಜನ್ಯ ತಾಯಿ ಕುಸುಮಾವತಿ ಅವರ ರಕ್ತದ ಮಾದರಿ ಸಂಗ್ರಹ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಅತ್ಯಂತ ವಿಜೃಂಭಣೆಯಿಂದ ಜರುಗಿದ 5ನೇ ವರ್ಷದ ಪಿಲಿ ಅಜನೆ – ಬರ್ಕೆ ಫ್ರೆಂಡ್ಸ್ (ರಿ.) ತಂಡದಿಂದ ಅಮೋಘ ಪ್ರದರ್ಶನ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !