ಬೆಳ್ತಂಗಡಿ : ದ್ವಿತೀಯ ಪಿಯುಸಿ ಫಲಿತಾಂಶ – ಶ್ರೀಷಾ ಸುವರ್ಣರಿಗೆ ವಾಣಿಜ್ಯ ವಿಭಾಗದಲ್ಲಿ 558 ಅಂಕ

ಬೆಳ್ತಂಗಡಿ, ಏ. 10 : ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿನಿ ಶ್ರೀಷಾ ಸುವರ್ಣ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 558 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

Advertisement

ಇವರು ಮಲವಂತಿಗೆ ಗ್ರಾಮದ ಮಾಲೂರು ನಿವಾಸಿ ಉಮೇಶ್ ಸುವರ್ಣ ಹಾಗೂ ಪ್ರಮೀಳ ದಂಪತಿಯ ಪುತ್ರಿಯಾಗಿದ್ದಾರೆ. ಶ್ರೀಷಾ ಸುವರ್ಣರವರ ಉತ್ತಮ ಸಾಧನೆಗೆ ವ್ಯಾಪಕ ಅಭಿನಂದನೆಗಳು ವ್ಯಕ್ತವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.