ಮಂಗಳೂರು : ಶ್ರೀ ಕ್ಷೇತ್ರ ಅರ್ಕುಳಕ್ಕೆ ನೂತನ ಅಶ್ವ ಬಂಡಿ ಸಮರ್ಪಣಾ ಶೋಭಾಯಾತ್ರೆ

Advertisement

ಮಂಗಳೂರು, ಫೆ. 14 : ಶ್ರೀ ಕ್ಷೇತ್ರ ಅರ್ಕುಳಕ್ಕೆ ನೂತನ ಅಶ್ವ ಬಂಡಿಯು ಫೆ. 15ರಂದು ಸಂಜೆ 04 ಗಂಟೆಗೆ ಭವ್ಯ ಶೋಭಾಯಾತ್ರೆಯ ಮೂಲಕ ಸಮರ್ಪಣೆಯಾಗಲಿದೆ.

Advertisement

ಕಡೆಗೋಳಿ, ಸೇವಾಂಜಲಿ, ಅರ್ಕುಳ ದ್ವಾರದ ಮೂಲಕ ಶ್ರೀ ಕ್ಷೇತ್ರ ಅರ್ಕುಳಕ್ಕೆ ನೂತನ ಅಶ್ವ ಬಂಡಿ ಸಮರ್ಪಣಾ ಶೋಭಾಯಾತ್ರೆಯು ಸಾಗಿ ಬರಲಿದೆ. ಈ ಅಶ್ವ ಬಂಡಿ ಸಮರ್ಪಣಾ ಶೋಭಾಯಾತ್ರೆಯಲ್ಲಿ ಎಲ್ಲಾ ಭಗವದ್ಭಕ್ತರು, ಸಂಘ ಸಂಸ್ಥೆಗಳು ಪಾಲ್ಗೊಳ್ಳಬೇಕೆಂದು ಅರ್ಕುಳ ಬೀಡು ವಜ್ರನಾಭ ಶೆಟ್ಟಿ ವಿನಂತಿಸಿಕೊಂಡಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ