ಶ್ರೀ ಕ್ಷೇತ್ರ ಕಾನಂಗಿಯಲ್ಲಿ ನ. 18ರಂದು ದೀಪೋತ್ಸವ ಹಾಗೂ ಪಲ್ಲಕ್ಕಿ ಉತ್ಸವ ಮತ್ತು ವೈದಿಕ ಕಾರ್ಯಕ್ರಮಗಳು

Advertisement

ಕಾರ್ಕಳ : ತಾಲೂಕಿನ ಹಿರ್ಗಾನ ಗ್ರಾಮದ ಶ್ರೀ ಕ್ಷೇತ್ರ ಕಾನಂಗಿ ಶ್ರೀ ಶ್ರೀನಿವಾಸ ದೇವಸ್ಥಾನದಲ್ಲಿ ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ವೃಶ್ಚಿಕ ಮಾಸ ದಿನ 2 ಸಲುವ ಕಾರ್ತಿಕ ಕೃಷ್ಣಪಕ್ಷ 13ಯು ನವೆಂಬರ್ 18ನೇ ಮಂಗಳವಾರದಂದು ಬೆಳಗ್ಗೆ 10 : 00 ಗಂಟೆಯಿಂದ ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ, ನವಕ ಪ್ರಧಾನ ಹೋಮ. ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ ನಂತರ ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಮಾಹಿತಿ ನೀಡಿದೆ.

Advertisement

ಶ್ರೀ ಕ್ಷೇತ್ರದಲ್ಲಿ ಅದೇ ದಿನ ಸಾಯಂಕಾಲ 7:00 ಗಂಟೆಗೆ ದೀಪೋತ್ಸವ ಹಾಗೂ ಪಲ್ಲಕ್ಕಿ ಉತ್ಸವವು ಭಕ್ತಿ-ಭಾವದ ಜೊತೆಯಲ್ಲಿ ವಿಜ್ರಂಭಣೆಯಿಂದ ಜರುಗಲಿದೆ. ಅದೇ ರೀತಿಯಲ್ಲಿ ಪ್ರಸಾದ ವಿತರಣೆ ಹಾಗೂ ಮಹಾ ಅನ್ನಸಂತರ್ಪಣೆಯು ಜರುಗಲಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ