‘ಶ್ರೀರಾಮ ದಶರಥನ ಮಗ ಅಲ್ಲ’ : ಶ್ರೀರಾಮನ ಬಗ್ಗೆ ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ

ದಾವಣಗೆರೆ, ಜೂ.​ 09 : ಹಿಂದೂಗಳ ಆರಾಧ್ಯ ದೈವ ಶ್ರೀರಾಮನ ಬಗ್ಗೆ ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನೀವು ಪೂಜೆ ಮಾಡುವ ಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ. ರಾಮನ ತಂದೆ ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡ್ತಾನೆ. ಅ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಪೂರೋಹಿತರ ಜೊತೆ ರಾಣಿ ರಾತ್ರಿ ಕಳೆದಿದ್ದಾಳೆ ಎಂದರೆ ಅರ್ಥ ಮಾಡಿಕೊಳ್ಳಿ. ಇದನ್ನು ರಾಮ ಮಂದಿರ ಏಕೆ ಬೇಕು ಎನ್ನುವ ಪುಸ್ತಕದಲ್ಲಿ ನಾನು ಬರೆದಿದ್ದು, ವಾಲ್ಮೀಕಿ ರಾಮಾಯಣದಲ್ಲಿ ಇದರ … Continue reading ‘ಶ್ರೀರಾಮ ದಶರಥನ ಮಗ ಅಲ್ಲ’ : ಶ್ರೀರಾಮನ ಬಗ್ಗೆ ಪ್ರೊ. ಭಗವಾನ್ ವಿವಾದಾತ್ಮಕ ಹೇಳಿಕೆ