ಉರುವಾಲು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ ವತಿಯಿಂದ ಶ್ರೀ ಮಹಮ್ಮಾಯಿ ದೇವಸ್ಥಾನ ಜೀರ್ಣೋದ್ಧಾರಕ್ಕೆ ನೆರವು

ಉರುವಾಲು, ಏ 21 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಧರ್ಮಸ್ಥಳ ವತಿಯಿಂದ ಶ್ರೀ ಮಹಮ್ಮಾಯಿ ದೇವಸ್ಥಾನ ಶಿವಾಜಿ ನಗರ ಉರುವಾಲು ಪದವು ಇಲ್ಲಿಯ ಜೀರ್ಣೋದ್ಧಾರಕ್ಕೆ ಎರಡು ಲಕ್ಷ ಮೊತ್ತದ ಡಿ.ಡಿ ಯನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್ ಎಸ್ ರವರು ವಿತರಣೆ ಮಾಡಿದರು.

Advertisement

ಈ‌ ಸಂದರ್ಭದಲ್ಲಿ ದೇವಸ್ಥಾನದ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ವಿನೋದ್ ಕುಮಾರ್,ಮರಾಟಿ ಸಂಘದ ಅಧ್ಯಕ್ಷರಾದ ಸೀತಾರಾಮ ನಾಯ್ಕ, ಉಪಾಧ್ಯಕ್ಷರಾದ ರಾಘವ ನಾಯ್ಕ, ಸದಸ್ಯರಾದ ಚಿದಾನಂದ ನಾಯ್ಕ , ಉಮೇಶ್ ನಾಯ್ಕ,ರಮೇಶ ನಾಯ್ಕ ಕೊರಿಂಜ,ಕೃಷ್ಣಪ್ಪ ನಾಯ್ಕ, ಕೋಶಾಧಿಕಾರಿ ಪುಷ್ಪಾನಂದ ನಾಯ್ಕ, ಪ್ರದೀಪ್ ನಾಯ್ಕ್,ಪ್ರತಿಷ್ಠಾ ಮಹೋತ್ಸವದ ಕಾರ್ಯಾಧ್ಯಕ್ಷರಾದ ಚೆನ್ನಕೇಶವ ನಾಯ್ಕ ಅರಸರ ಮಜಲು, ಮಾಜಿ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಸೇಸಪ್ಪ ರೈ ಕೊರಿಂಜ ಗಣ್ಯರಾದ ಈಶ್ವರ ಭಟ್ ಮಾಯಿಲ್ತೋಡಿ, ಗುರುವಾಯನಕೆರೆ ತಾಲೂಕು ಯೋಜನಾಧಿಕಾರಿಯಾದ ಅಶೋಕ್ ಬಿ,ಕಣಿಯೂರು ವಲಯದ ಮೇಲ್ವಿಚಾರಕಿ ಕುಮಾರಿ ಶಿಲ್ಪಾ, ಸೇವಾ ಪ್ರತಿನಿಧಿ ಸವಿತಾ ಮತ್ತು ಸೀತಾರಾಮ ಆಳ್ವ ಕೊರಿಂಜ ಹಾಗೂ ಊರ ಪರವೂರ ಭಕ್ತರು ಉಪಸ್ಥಿತರಿದ್ದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮಡಿಕೇರಿ : ನಾಪತ್ತೆಯಾಗಿದ್ದ ಹಿಂದೂ ತಾಯಿ, ಮಗು – ಕೇರಳದ ಮದರಸವೊಂದರಲ್ಲಿ ಪತ್ತೆ ! ಲವ್ ಜಿಹಾದ್‌ ಆರೋಪ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಬಾಯ್ ಫ್ರೆಂಡ್ ಜೊತೆ ಸಲುಗೆಯಿಂದಿದ್ದಳು ಎಂದು ಸ್ನೇಹಿತೆಯ ಖಾಸಗಿ ಫೊಟೋ ವೈರಲ್ – ಶ್ವೇತಾ ಅರೆಸ್ಟ್ !

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಶಿರಾಡಿ ಘಾಟಿ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರೈಲ್ವೇ ಹಳಿ ಅಭಿವೃದ್ಧಿಗೆ ಜಂಟಿ ಸಮೀಕ್ಷೆ – ಕ್ಯಾ. ಚೌಟ

⚠️ Contents are protected on this website.