ಕಣಿಯೂರು : ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಲೋಕಾರ್ಪಣೆ

ಕಣಿಯೂರು, ಫೆ. 28 : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರು ಡಾl ಡಿ ವೀರೇಂದ್ರ ಹೆಗ್ಗಡೆ ರವರು ಸಂಸದರ ನಿಧಿಯಿಂದ ಮಂಜೂರು ಮಾಡಿದ ಸ್ಮಾರ್ಟ್ ಟಿ ವಿ ಯನ್ನು ಫೆ 27ರಂದು ಲೋಕಾರ್ಪಣೆ ಗೊಳಿಸಲಾಯಿತು.

Advertisement

ಈ ಸಂಧರ್ಭದಲ್ಲಿ ಶಾಲಾ ಎಸ್ ಡಿಎಂಸಿ ಅಧ್ಯಕ್ಷರಾದ ಇಸ್ಮಾಯಿಲ್, ಉಪಾಧ್ಯಕ್ಷರು ಗೀತಾ, ಶಾಲಾ ಮುಖ್ಯ ಶಿಕ್ಷಕಿ ಚಂದ್ರಕ್ಕಿ ಕೆ.ಪಿ, ವಲಯದ ಮೇಲ್ವಿಚಾರಕಿ ಶಿಲ್ಪಾ ನಾಯಕ್, ಸೇವಾಪ್ರತಿನಿಧಿ ಪ್ರೇಮ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಭುವನೇಶ್ವರ, ಕೃಷಿ ಪತ್ತಿನ ಸಹಕಾರಿ ಸಂಘದ ನಿರ್ದೇಶಕರು ಮತ್ತು ಎಸ್ ಡಿ ಎಂ ಸಿ ಸದಸ್ಯರು ದಿನೇಶ್, ಎಸ್ ಡಿಎಂಸಿ ಸದಸ್ಯರಾದ ಬಾಲಕೃಷ್ಣ, ವಿನಯಚಂದ್ರ, ಪದ್ಮಯ್ಯ ಗೌಡ, ಆನಂದ ಗೌಡ ಬದನೋಡಿ, ಯಾದವ ಗುಂಪಕಲ್ಲು, ಶಿಕ್ಷಕಿಯರಾದ ಮಂಜುಳಾ, ವಿಶಾಲಾಕ್ಷಿ, ದೀಪಿಕಾ, ವೇದಾವತಿ, ದಿವ್ಯ, ಶಿಲ್ಪಾ, ಮೋಹನದಾಸ್, ಸೌಮ್ಯ, ಉಷಾ, ಜ್ಞಾನದೀಪ ಶಿಕ್ಷಕಿ ಪೂರ್ಣಿಮಾ ಹಾಗೂ ವಿದ್ಯಾರ್ಥಿಗಳು ಮತ್ತು ಪೋಷಕರು, ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.