ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ CSR ಅನುದಾನದಿಂದ ಸೌತಡ್ಕದ ಸೇವಾಧಾಮದಲ್ಲಿ 5kw ಸೋಲಾರ್ ಅಳವಡಿಕೆ

ಕೊಕ್ಕಡ, ಡಿ.18 : ಬೆಂಗಳೂರು ರುಕ್ಸ್ ವೈಯರ್ಲೆಸ್ ಪ್ರೈವೇಟ್ ಲಿಮಿಟೆಡ್ ನ CSR ಅನುದಾನದ ಮೂಲಕ ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮದಲ್ಲಿ 5kw ಸೌರ ವಿದ್ಯುತ್(Solar) ವ್ಯವಸ್ಥೆಯ ಅಳವಡಿಸಲಾಗಿದೆ.

Advertisement

ಸೋಲಾರ್ ಅಳವಡಿಕೆಗೆ ಅನುದಾನ ನೀಡಿದ್ದಕ್ಕಾಗಿ ಕಂಪನಿಯ ಟ್ರೇಡ್ ಕಂಪ್ಲೈನ್ಸ್ ನ ಸೀನಿಯರ್ ಮ್ಯಾನೇಜರ್ ಶ್ರೀ ನವೀನ್ ಕುಮಾರ್ ವಜ್ರವೇಲು, ಎಚ್ಆರ್ ಮ್ಯಾನೇಜರ್ ಶ್ರೀ ತಂಗಮಣಿ ನಟರಾಜನ್ ಮತ್ತು ಐಟಿ ಮ್ಯಾನೇಜರ್ ಶ್ರೀ ಸುನಿಲ್ ಕುಮಾರ್ ರವರನ್ನು ಸೇವಾಧಾಮದ ಸಂಸ್ಥಾಪಕರಾದ ಶ್ರೀ ಕೆ ವಿನಾಯಕ ರಾವ್ ಮತ್ತು ತಂಡವು ಭೇಟಿ ಮಾಡಿ ಸಂಸ್ಥೆಯ ಪರವಾಗಿ CSR ತಂಡಕ್ಕೆ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಮಂಗಳೂರು :  ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ – ಕೊಚ್ಚಿಯಲ್ಲಿ ಅಡಗಿದ್ದ ಆರೋಪಿಯ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಪುತ್ತೂರು

ಪುತ್ತೂರು : ಆಕ್ಟಿವಾಗೆ ಢಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದ ಲಾರಿ – ವಾಹನ, ಅಂಗಡಿಗೆ ಹಾನಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕೊಯ್ಯೂರು : ಮಳೆ ಹಾನಿ ಪ್ರದೇಶಕ್ಕೆ ರಕ್ಷಿತ್ ಶಿವರಾಂ ಭೇಟಿ – ಬೆಸ್ಟ್ ಫೌಂಡೇಶನ್ ವತಿಯಿಂದ ನೀರಿನ ಟ್ಯಾಂಕ್ ವಿತರಣೆ

⚠️ Contents are protected on this website.