ಬೆಳ್ತಂಗಡಿ : ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ, ಫೆ. 02 : ತಾಲೂಕಿನ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವವು ಮಾರ್ಚ್ 1ರಿಂದ 9ರವರೆಗೆ ಅದ್ದೂರಿಯಾಗಿ ನಡೆಯಲಿದ್ದು. ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರದ ಶಿವಪ್ರಸಾದ್ ಅಜಿಲರು ಬಿಡುಗಡೆಗೊಳಿಸಿದರು.

Advertisement

ಈ ಸಂದರ್ಭದಲ್ಲಿ, ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷರಾದ ರಕ್ಷಿತ್ ಶಿವರಾಂ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ರವೀಂದ್ರ ಪೂಜಾರಿ ಬಾಂದೊಟ್ಟು, ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ವಿನಯ್ ಹೆಗ್ಡೆ, ಕಾರ್ಯಾಧ್ಯಕ್ಷರಾದ ಮಹಾವೀರ ಜೈನ್, ಜಗದೀಶ್ ಅಂಚನ್, ಶ್ರೀನಿವಾಸ ವಾಸುದೇವ ಕಿಣಿ, ಪ್ರಧಾನ ಅರ್ಚಕರಾದ ವೇ.ಮೂ. ಕೃಷ್ಣ ತಂತ್ರಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಜಗದೀಶ ಹೆಗ್ಡೆ, ಎನ್ ದಿವಾಕರ ಭಂಡಾರಿ, ಲಕ್ಷ್ಮಣ್ ಬಂಗೇರ, ಶಂಕರ್ ತುಂಬೆಗುಡ್ಡೆ,ಶ್ರೀಮತಿ ಯಶೋಧ,ಶ್ರೀಮತಿ ರಶ್ಮಿ, ಬ್ರಹ್ಮಕಲಶೋತ್ಸವ ಸ್ವಾಗತ ಸಮಿತಿಯ ಅಧ್ಯಕ್ಷರಾದ ನಾರಾಯಣ ಪೂಜಾರಿ ಈದು, ಪ್ರಮುಖರಾದ ಡಾ. ಪ್ರಸಾದ್ ಶೆಟ್ಟಿ, ಕಲಶ ಸಮಿತಿ ಸಂಚಾಲಕರಾದ ಪ್ರಮೋದ್ ಕುಲಾಲ್, ಈದು ಗ್ರಾಮ ಪಂಚಾಯತ್ ಅಧಕ್ಷರಾದ ಸದಾನಂದ ಪುಜಾರಿ, ಪ್ರಚಾರ ಸಮಿತಿ ಸಂಚಾಲಕರಾರ, ಸಂಪತ್ ಜೈನ್, ಸಹ ಸಂಚಲಕರಾದ, ಸಂತೋಷ್ ಶೆಟ್ಟಿ ಇಂಚರ, ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪ್ರಮುಖರು, ಸದಸ್ಯರು, ಶ್ರೀಮತಿ ಭಾನು ಬಾಸ್ಕರ, ನಯಾನ ಈದು, ಸೇಸಪ್ಪ ಪೂಜಾರಿ ಉಚ್ಚೂರು, ದೀರಜ್ ಹೆಗ್ಡೆ, ಹಾಗೂ ಸಮಿತಿಯ ಸದಸ್ಯರು ಪ್ರಮುಖರು ಉಪಸ್ಥಿತರಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.