ಬೆಳ್ತಂಗಡಿ : ಕು.ಸೌಜನ್ಯ ಮನೆಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಭೇಟಿ

Advertisement

ಬೆಳ್ತಂಗಡಿ, ಆ. 26 : 13 ವರ್ಷಗಳ ಹಿಂದೆ ಅತ್ಯಾಚಾರಕ್ಕೀಡಾಗಿ ಹತ್ಯೆಯಾಗಿರುವ ಉಜಿರೆ ಎಸ್.ಡಿ.ಎಂ.ಕಾಲೇಜಿನ ವಿದ್ಯಾರ್ಥಿನಿ ಕು.ಸೌಜನ್ಯ ಅವರ ಧರ್ಮಸ್ಥಳ ಗ್ರಾಮದ ಪಾಂಗಳ ಮನೆಗೆ ಆರ್.ಎಸ್.ಎಸ್. ಹಿರಿಯ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಅವರು ಆ.26ರಂದು ಭೇಟಿ ನೀಡಿದರು.

ಸೌಜನ್ಯ ಅವರ ತಾಯಿ ಕುಸುಮಾವತಿ ಚಂದಪ್ಪ ಗೌಡ ಅವರೊಂದಿಗೆ ಡಾ. ಪ್ರಭಾಕರ ಭಟ್ ಮಾತುಕತೆ ನಡೆಸಿದರು.

ಉದ್ಯಮಿ ಸದಾನಂದ ನಾವರ, ಪುರಂದರ, ಮೋಹನ್ ಶೆಟ್ಟಿ ಉಜಿರೆ ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ