ಬೆಳ್ತಂಗಡಿ : ಆಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ವಾಲಿಬಾಲ್ ಪಂದ್ಯ – ಕರ್ನಾಟಕ ಕೆಪಿಟಿಸಿಯಲ್ ತಂಡ ದ್ವಿತೀಯ

Advertisement

ಬೆಳ್ತಂಗಡಿ, ಫೆ. 19 : ಕೇರಳದ ತಿರುವನಂತಪುರದಲ್ಲಿ ಫೆ 16 ರಿಂದ ,18 ರ ವರೆಗೆ ನಡೆದ ಆಲ್ ಇಂಡಿಯಾ ಎಲೆಕ್ಟ್ರಿಸಿಟಿ ಸ್ಪೋರ್ಟ್ಸ್ ಕಂಟ್ರೋಲ್ ಬೋರ್ಡ್ ಆಯೋಜನೆಯಲ್ಲಿ ಪುರುಷರ ವಾಲಿಬಾಲ್ ಪಂದ್ಯಾಕೂಟದಲ್ಲಿ ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಪವರ್ ಮ್ಯಾನ್ ಆಗಿರುವ ಚಂದ್ರಶೇಖರ ಗೌಡ ಮಾವಿನಕಟ್ಟೆ ಕೊಯ್ಯೂರು ಇವರು ಕರ್ನಾಟಕ ಕೆಪಿಟಿಸಿಯಲ್ ತಂಡಕ್ಕೆ ಆಯ್ಕೆಯಾಗಿ, ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿರುತ್ತಾರೆ.

Advertisement

47 ವರ್ಷಗಳ ನಂತರ ಕರ್ನಾಟಕ ತಂಡ ದ್ವೀತಿಯ ಸ್ಥಾನವನ್ನು ತನ್ನದಾಗಿಸಿಕೊಂಡಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ