ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಮಧ್ಯಾಹ್ನ 12ಕ್ಕೆ ಪ್ರಕಟ – ವಿದ್ಯಾರ್ಥಿಗಳಲ್ಲಿ ಕುತೂಹಲ !

ಬೆಂಗಳೂರು, ಏ. 23 : ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಿದ್ದ ಕ್ಷಣ ಇಂದು ಸಾಕಾರಗೊಳ್ಳುತ್ತಿದೆ. ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶವನ್ನು ಇಂದು (ಏಪ್ರಿಲ್ 23, 2026) ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. Advertisement ಈ ಬಾರಿ ರಾಜ್ಯದಾದ್ಯಂತ 2,870 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 8,65,988 ವಿದ್ಯಾರ್ಥಿಗಳು ಹಾಜರಾಗಿದ್ದರು. ಇವರ ಶೈಕ್ಷಣಿಕ ಬದುಕಿನ ಪ್ರಮುಖ ಹಂತವಾದ ಈ ಫಲಿತಾಂಶ … Continue reading ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಮಧ್ಯಾಹ್ನ 12ಕ್ಕೆ ಪ್ರಕಟ – ವಿದ್ಯಾರ್ಥಿಗಳಲ್ಲಿ ಕುತೂಹಲ !